ಶಾರೂಖ್ ಖಾನ್ ಗೆ ಕೊಲೆ ಬೆದರಿಕೆ: 50ಲಕ್ಷ ರೂ.ಗೆ ಬೇಡಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಶಾರುಖ್ ಖಾನ್ ಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ವರದಿಯಾಗಿದ್ದು, 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.

ಶಾರುಖ್ ಖಾನ್ ವೈಯುಕ್ತಿಕ ಮೊಬೈಲ್ ಗೆ ಬೆದರಿಕೆ ಕರೆ ಬಂದಿದ್ದು, 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಬೆದರಿಕೆ ಕರೆ ಬೆನ್ನಲ್ಲೇ ನಟ ಶಾರುಖ್ ಖಾನ್ ತಂಡ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬಾಂದ್ರಾ ಪೊಲೀಸರು ತನಿಖೆ ನಡೆಸಿದ್ದಾರೆ.
ನವೆಂಬರ್ 5, ಮಂಗಳವಾರ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಶಾರುಖ್ ಖಾನ್ಗೆ ಬೆದರಿಕೆಯ ದೂರು ದಾಖಲಾಗಿದೆ.

ಬಾಂದ್ರಾ ಪೊಲೀಸ್ ಠಾಣೆಯಲ್ಲಿ BNS ಕಾಯಿದೆಯ ಸೆಕ್ಷನ್ 308(4) ಮತ್ತು 351(3)(4) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನು ಈ ಬೆದರಿಕೆ ಕರೆ ಮಾಡಿರುವ ಮೊಬೈಲ್ ಲೊಕೇಷನ್ ಚತ್ತೀಸ್ ಘಡದಲ್ಲಿ ಪತ್ತೆಯಾಗಿದೆ. ಶಾರುಖ್ಗೆ ಬೆದರಿಕೆ ಬಂದ ಫೋನ್ ಫೈಜಾನ್ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ ಮತ್ತು ಆತನ ಕೊನೆಯ ಸ್ಥಳ ರಾಯ್ಪುರದಲ್ಲಿ ಲೊಕೇಷನ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಮಹಾರಾಷ್ಟ್ರ ಪೊಲೀಸ್ ತಂಡ ರಾಯಪುರ ತಲುಪಿದ್ದು, ಮಹಾರಾಷ್ಟ್ರ ಪೊಲೀಸರು ಫೈಜಾನ್ ಖಾನ್ ಎಂಬ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

ಇತ್ತೀಚಿನ ಪೋಸ್ಟ್

ಕಾರು ಟೈರ್ ಈ ಕಾರಣಕ್ಕೂ ಸ್ಪೋಟವಾಗುತ್ತಂತೆ!

ವೈರಲ್ ಪೋಸ್ಟ್: ನಿನ್ನೆ ನಡೆದ ರಸ್ತೆ ಅಪಘಾತದಲ್ಲಿ ಔರಂಗಾಬಾದ್‌ನ ಏಳು ಯುವಕರು ಸಾವನ್ನಪ್ಪಿದ್ದರು. ಒಂದೇ...

ಕರುಣ್ ನಾಯರ್‌ಗೆ ಆದ ಅನ್ಯಾಯ ಭಾರತೀಯ ಕ್ರಿಕೆಟ್‌ನಲ್ಲಿ ಯಾರಿಗೂ ಆಗಿಲ್ಲ..!

ಲೇಖನ: ಸುದರ್ಶನ್ ಲೋಬೊ ಅವನ ಜಾಗದಲ್ಲಿ ಮುಂಬೈನ ಆಟಗಾರನೇನಾದರೂ ಇದ್ದಿದ್ದರೆ ಇಷ್ಟು ಹೊತ್ತಿಗೆ...

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ

ಸುಬ್ರಹ್ಮಣ್ಯ: ಇಲ್ಲಿನ ಸಮೀಪದ ರೈಲ್ವೆ ಹಳಿ ಮೇಲೆ ಶುಕ್ರವಾರ ಜುಲೈ 26...

ಮಹಿಳೆಯರ ಏಷ್ಯಾಕಪ್‌ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಜಯ

ಡಂಬುಲ (ಶ್ರೀಲಂಕಾ): ಸರ್ವಾಂಗೀಣ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್‌ ಭಾರತ, ವನಿತಾ...

ವಾಮಂಜೂರು ಗುಡ್ಡದಲ್ಲಿ ಭೂ ಕುಸಿತ

ಮಂಗಳೂರು: ವಾಮಂಜೂರು ಬಳಿಯ ಕೆತ್ತಿಕಲ್ಲಿನಲ್ಲಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಸ್ತೆ ಅಗಲಗೊಳಿಸಲು...

ವಿಷಯಗಳು

ಕಾರು ಟೈರ್ ಈ ಕಾರಣಕ್ಕೂ ಸ್ಪೋಟವಾಗುತ್ತಂತೆ!

ವೈರಲ್ ಪೋಸ್ಟ್: ನಿನ್ನೆ ನಡೆದ ರಸ್ತೆ ಅಪಘಾತದಲ್ಲಿ ಔರಂಗಾಬಾದ್‌ನ ಏಳು ಯುವಕರು ಸಾವನ್ನಪ್ಪಿದ್ದರು. ಒಂದೇ...

ಕರುಣ್ ನಾಯರ್‌ಗೆ ಆದ ಅನ್ಯಾಯ ಭಾರತೀಯ ಕ್ರಿಕೆಟ್‌ನಲ್ಲಿ ಯಾರಿಗೂ ಆಗಿಲ್ಲ..!

ಲೇಖನ: ಸುದರ್ಶನ್ ಲೋಬೊ ಅವನ ಜಾಗದಲ್ಲಿ ಮುಂಬೈನ ಆಟಗಾರನೇನಾದರೂ ಇದ್ದಿದ್ದರೆ ಇಷ್ಟು ಹೊತ್ತಿಗೆ...

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ

ಸುಬ್ರಹ್ಮಣ್ಯ: ಇಲ್ಲಿನ ಸಮೀಪದ ರೈಲ್ವೆ ಹಳಿ ಮೇಲೆ ಶುಕ್ರವಾರ ಜುಲೈ 26...

ಮಹಿಳೆಯರ ಏಷ್ಯಾಕಪ್‌ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಜಯ

ಡಂಬುಲ (ಶ್ರೀಲಂಕಾ): ಸರ್ವಾಂಗೀಣ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್‌ ಭಾರತ, ವನಿತಾ...

ಸಂಬಂಧಿತ ಲೇಖನಗಳು

ಜನಪ್ರಿಯ ಲೇಖನಗಳು

ಇತ್ತೀಚಿನ ಪೋಸ್ಟ್