ರಾಜಕೀಯ

ಆರೆಸ್ಸಸ್ ನಿಷೇಧ ಮಾಡುವ ಚಿಂತೆಯಲ್ಲಿದ್ದರೆ ಕಾಂಗ್ರೆಸ್ ಉದ್ಯಮಗಳು ಕರ್ನಾಟಕವನ್ನೇ ನಿಷೇಧ ಮಾಡುತ್ತಿವೆ: ಬಿಜೆಪಿ

ಬೆಂಗಳೂರು: ಇಲ್ಲಿ ಕಾಂಗ್ರೆಸ್ ನಾಯಕರು RSS ನಿಷೇಧ ಮಾಡುವ ಚಿಂತೆಯಲ್ಲಿದ್ದರೆ, ಅಲ್ಲಿ ಉದ್ಯಮಗಳು ಕರ್ನಾಟಕವನ್ನೇ ನಿಷೇಧ ಮಾಡುತ್ತಿವೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಭಾರತದಲ್ಲಿ ಮೊದಲ AI-ಹಬ್‌ಗಾಗಿ Google ಬರೊಬ್ಬರಿ 15 ಶತಕೋಟಿ ಡಾಲರ್ ಹೂಡಿಕೆ...

ಕೇಂದ್ರದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದ್ರೆ ಆರ್‌ಎಸ್‌ಎಸ್‌ ನಿಷೇಧೀಸುತ್ತೇವೆ: ಎಂ. ಲಕ್ಷ್ಮಣ್‌

ಕೊಡಗು: ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌ ಮಾಡಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದರು. ಮಡಿಕೇರಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಕರಿ ಟೋಪಿ...

ರಾತ್ರಿ ವೇಳೆಯಲ್ಲಿ ಯುವತಿಯರು ಹೊರಗೆ ಹೋಗಬಾರದು: ಮಮತಾ ಬ್ಯಾನರ್ಜಿ

ಕೋಲ್ಕತ್ತ: ಪಶ್ಚಿಮ ಬರ್ದ್‌ಮಾನ್‌ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ದೇಶದಾದ್ಯಂತ ಭಾರಿ ಆಕ್ರೋಶ...

ಜೂನ್ 9ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ

ಲೋಕಸಭಾ ಚುನಾವಣಾ ಫಲಿತಾಂಶಗಳ ನಂತರ, ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಅಥವಾ ಎನ್‌ಡಿಎಯ ಹೊಸದಾಗಿ ಚುನಾಯಿತ ಸಂಸದರು ನರೇಂದ್ರ ಮೋದಿ ಅವರನ್ನು...

ಶ್ರೀಮಂತ‌ ಮಹಿಳೆಗೆ ಸೋಲುಣಿಸಿದ ಅಸಾದುದ್ಧೀನ್ ಓವೈಸಿ

ಹೈದರಾಬಾದ್: ತೆಲಂಗಾಣದ ಹೈದರಾಬಾದ್ ಲೋಕಸಭಾ ಕ್ಷೇತ್ರ ಈ ಬಾರಿ ಹಲವು ಕಾರಣಗಳಿಗಾಗಿ ದೇಶದ ಗಮನ ಸೆಳೆದಿತ್ತು. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ನಾಲ್ಕು ಬಾರಿಯ ಸಂಸದ, ಆಲ್...

424 ಕ್ಷೇತ್ರಗಳಲ್ಲೂ ಮಾಯವತಿಗೆ ಮತದಾರರ ಶಾಪ! ರಾಜಕೀಯ ಯುಗಾಂತ್ಯ?

ಲಕ್ನೋ: ರಾಜಕೀಯ ರಣರಂಗದಲ್ಲಿ ತನ್ನದೇಯಾದ ಲೋಕವನ್ನು ಸೃಷ್ಟಿಸಿದ, ಉತ್ತರ ಪ್ರದೇಶದ ಪ್ರಬಲ ಪಕ್ಷವಾಗಿದ್ದ ಬಹುಜನ ಸಮಾಜವಾದಿ ಪಕ್ಷ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದಂತಾಗಿದೆ....

ಎನ್‌ಡಿಎ ಸೆಂಚುರಿ, ಇಂಡಿಯಾ ಹಾಫ್ ಚೆಂಚುರಿ

ಲೋಕಸಭಾ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಎನ್‌ಡಿಎ ಮೈತ್ರಿಕೂಟ 100 ಕಡೆ ಮುನ್ನಡೆಯನ್ನು ಕಾಯ್ದುಕೊಂಡರೆ ಇಂಡಿಯಾ ಮೈತ್ರಿ ಕೂಟ 50 ರ ಗಡಿ...

ಮೋದಿ, ರಾಹುಲ್ ಗಾಂಧಿ,‌‌ ಕನ್ಹಯ್ಯ ಕುಮಾರ್ ಮುನ್ನಡೆ

ನವದೆಹಲಿ: ಲೋಕಸಭಾ ಚುನಾವಣೆ 2024ರ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ರಾಯ್‌ಬರೆಲಿಯಲ್ಲಿ ರಾಹುಲ್ ಗಾಂಧಿ, ವರನಾಸಿಯಲ್ಲಿ‌‌ ಪ್ರಧಾನಿ ಮೋದಿ ಅಂಚೆ ಮತಗಳ ಮುನ್ನಡೆಯನ್ನ ಕಾಯ್ದುಕೊಂಡಿದ್ದಾರೆ. ಅದೇ...