ಕರಾವಳಿ

ನೀಟ್ ಪರೀಕ್ಷೆ ಪತ್ರಿಕೆ ಸೋರಿಕೆ ಹಿನ್ನೆಲೆ: ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಲಾಂ ಸಮ್ಮಿ

ನೀಟ್ (NEET) ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಜುಲೈ 23ರಂದು ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದ ಅಬ್ಬಕ್ಕ ರಾಣಿ ಸರ್ಕಲ್‌ನಿಂದ ಮಾಸ್ತಿಕಟ್ಟೆ ಸರ್ಕಲ್‌ವರೆಗೆ ವಿದ್ಯಾರ್ಥಿಗಳ ಕ್ಯಾಂಡಲ್ ಮಾರ್ಚ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ...

ಬಂಟ್ವಾಳ ಬಿ.ಸಿ.ರೋಡ್‌ನಲ್ಲಿ ಯುವತಿ ಲಾವಣ್ಯ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ, ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಸಮೀಪ ನಡೆದ ಭೀಕರ ಘಟನೆಯಲ್ಲಿ ಲಾವಣ್ಯ ಎಂಬ ಯುವತಿಯನ್ನು ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ತೀವ್ರವಾಗಿ...

ಬೆಟ್ಟಂಪಾಡಿ ನವೋದಯದಲ್ಲಿ ಸಾವಯವ ದಾಸೋಹಕ್ಕೆ ಆದ್ಯತೆ

ಪುತ್ತೂರು: ವಿದ್ಯಾರ್ಥಿಗಳಿಗೆ ಆರೋಗ್ಯಕರ ಹಾಗೂ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಬೆಟ್ಟಂಪಾಡಿಯ ನವೋದಯ ವಿದ್ಯಾಲಯದಲ್ಲಿ "ಸಾವಯವ ದಾಸೋಹ" ಪರಿಕಲ್ಪನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಶಾಲಾ ಆವರಣದಲ್ಲೇ ಸಾವಯವ...

11 ವರ್ಷಗಳ ಬಳಿಕ ಸಿಸಿಬಿ ಬಲೆಗೆ ಬಿದ್ದ ಕೊಲೆ ಆರೋಪಿ!

ಮಂಗಳೂರು: ಕೊಲೆ ಸೇರಿದಂತೆ ಆರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಹಾಗೂ ಕಳೆದ 11 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಶಾಹುಲ್ ಹಮೀದ್ನನ್ನು ಮಂಗಳೂರು...

ಉಳ್ಳಾಲ ಅಭಿವೃದ್ಧಿ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಸಾರ್ವಜನಿಕರ ಪ್ರಶ್ನೆಗಳು

ಉಳ್ಳಾಲ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕುರಿತು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಹಾಗೂ ಉಳ್ಳಾಲ ಶಾಸಕ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ...

ಜುಲೈ 17ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ

ಬಂಟ್ವಾಳ, ಜುಲೈ 13: ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ನವೀಕರಣಗೊಂಡಿರುವ ಬಂಟ್ವಾಳ ರೈಲು ನಿಲ್ದಾಣವನ್ನು ಇದೇ ಜುಲೈ 17ರಂದು ಪ್ರಧಾನಿ ನರೇಂದ್ರ...

ಯುವಕರ ವಿಶಿಷ್ಟ ಸಾಧನೆ: ಹಳೆಯ ಬಸ್ ಅನ್ನು ಬಸ್ ನಿಲ್ದಾಣವನ್ನಾಗಿ ಪರಿವರ್ತಿಸಿದ V2 ಗಾಯ್ಸ್” ತಂಡ

ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಸಮೀಪದ ಬಂಡಸಾಲೆಯಲ್ಲಿ ಯುವಕರ ತಂಡವೊಂದು ಕೈಗೊಂಡಿರುವ ವಿಶಿಷ್ಟ ಕಾರ್ಯ ಇದೀಗ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. "ವೀಟು ಗಾಯ್ಸ್" ಎಂಬ ವಾಟ್ಸಾಪ್...

ಓಂ ಶಕ್ತಿ ದೇವಿಯ ಸನ್ನಿದಾನದಲ್ಲಿ ಮತ್ತೊಮ್ಮೆ ಜಯ ನೀಡೆಂದು ಅನುಗ್ರಹ ಕೋರಿದ ಕೇಂದ್ರ ಸಂಸದ ಪಿ ಸಿ ಮೋಹನ್….!

 ಓಂ ಶಕ್ತಿ ದೇವಿಯ ಸನ್ನಿದಾನದಲ್ಲಿ ಮತ್ತೊಮ್ಮೆ ಜಯ ನೀಡೆಂದು ಅನುಗ್ರಹ ಕೋರಿದ ಕೇಂದ್ರ ಸಂಸದ ಪಿ ಸಿ ಮೋಹನ್….! ಬೆಂಗಳೂರು: ಚುನಾವಣೆ ಸಮೀಪಸುತ್ತಿದ್ದು ಎಲ್ಲಾ ರಾಜಕೀಯ ಪಕ್ಷಗಳಲ್ಲಿ...