ದಾಳಿಂಬೆಯಲ್ಲಿ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಿದ್ದು ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ದಾಳಿಂಬೆಯಲ್ಲಿರುವ ವಿಟಮಿನ್ ಸಿ ಚರ್ಮಕ್ಕೆ ಸಹ ಪ್ರಯೋಜನಕಾರಿಯಾಗಿದೆ. ದಾಳಿಂಬೆಯಲ್ಲಿ ವಯಸ್ಸಾಗದಂತೆ ತಡೆಯುವ ಗುಣವಿದ್ದು ತ್ವಚೆಯ ಸುಕ್ಕುಗಳನ್ನು ಹೋಗಲಾಡಿಸುತ್ತದೆ. ದಾಳಿಂಬೆ ನಮ್ಮ ದೇಹವನ್ನು ಆರೋಗ್ಯವಾಗಿರಿಸುವುದಲ್ಲದೆ, ನಮ್ಮ ಕೂದಲು ಮತ್ತು ಚರ್ಮವನ್ನು ಸಹ ಆರೋಗ್ಯವಾಗಿರಿಸುತ್ತದೆ.