ಉಡುಪಿ: ಇತ್ತೀಚೆಗೆ ನಗರದ ಕುಂಜಿಬೆಟ್ಟುವಿನಲ್ಲಿ ನಡೆದ ಪರಸ್ಪರ ಕಾರುಗಳು ಹರಿಸಿ ಗ್ಯಾಂಗ್ವಾರ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
For Order WhatsApp
ಈಗಾಗಲೇ ಕಾಪು ಹಾಗೂ ಪಡುಬಿದ್ರಿಯ ವಿವಿಧ ಭಾಗಗಳಲ್ಲಿ ತಪಾಸಣೆ ನಡೆಸಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ.